ಕಲೆ ಕಲಾವಿದರನ್ನು ಪ್ರೋತ್ಸಾಹಿಸುವ ನಮ್ಮ ಹಂಬಲಕ್ಕೆ ನಿಮ್ಮ ಬೆಂಬಲ ಸಿಗಬಹುದೇ? ಹಾಗಾದರೆ ದಯವಿಟ್ಟು ನಮ್ಮ RU-vid ವಾಹಿನಿಯನ್ನು Subscribe ಮಾಡಿ, ಕರಾವಳಿಯ ಗಂಡುಕಲೆ ಅಂತಲೇ ಪ್ರಸಿದ್ಧಿಯಾಗಿರುವ ಯಕ್ಷಗಾನದ HD Quality ವಿಡಿಯೋಗಳನ್ನು ನಿರಂತರವಾಗಿ ಈ ವಾಹಿನಿಯಲ್ಲಿ ಹರಿಯಬಿಡಲಾಗುದು... ಧನ್ಯವಾದಗಳೊಂದಿಗೆ, - ನಿಮ್ಮ ಪ್ರದೀಪ್ ಕುಂದಾಪ್ರ
ಯಕ್ಷಗಾನ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳ ನೇರಪ್ರಸಾರ ಅಥವಾ ಚಿತ್ರೀಕರಣಕ್ಕಾಗಿ ಸಂಪರ್ಕಿಸಿ : 8197531394