ಮಂಕುತಿಮ್ಮನ ಕಗ್ಗ ಮತ್ತು ಭಗವದ್ಗೀತೆ-ಭಗವದ್ಗೀತೆ ಉಪನಿಷತ್ತುಗಳ ಸಾರವನ್ನು ಇಳಿಸಿಕೊಂಡಿದ್ದರೆ ಮಂಕುತಿಮ್ಮನ ಕಗ್ಗ ಭಗವದ್ಗೀತೆಯ ಸಾರವನ್ನು ಭಟ್ಟಿ ಇಳಿಸಿದೆ. ಕಗ್ಗದ ಮಾತುಗಳು ಹೇಗೆ ಗೀತೆಯ ಅಧ್ಯಾಯ - ಅದ್ಯಾಯಗಳಲ್ಲಿ ಹರಡಿಕೊಂಡಿದೆ ಎಂಬುದನ್ನು ನೋಡುವುದು ಈ ಮಾಲಿಕೆಯ ಪ್ರಯತ್ನ.
7 сен 2024