ರೋಟಿ ಘರ್ ಒಂದೇ ಸೂರಿನಡಿಯಲ್ಲಿ ವಿವಿಧ ತಿಂಡಿ ತಿನಿಸು ಮತ್ತು ಊಟವನ್ನು ಪರಿಚಯಿಸುತ್ತಿದೆ... ಜೊತೆಗೆ ಪಾರ್ಟಿ ಹಾಲಿನ ಕಲ್ಪನೆಯನ್ನು ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿ ಸೇವೆ ನೀಡುತ್ತಾ ಬಂದಿದೆ... ಆರಾಮಾಗಿ ಫ್ಯಾಮಿಲಿಗೆ ಎಂದು ಹೇಳಿಮಾಡಿಸಿದ ಜಾಗ... ಭರ್ಜರಿ ಊಟದ ಕಲ್ಪನೆ ಬಹಳ ಚೆನ್ನಾಗಿದೆ.... ಬಸವನಗುಡಿಗೆ ಈ ಹೋಟೆಲ್ ಕಳಸಪ್ರಾಯ ಮರಿಯದೆ ಒಮ್ಮೆ ಭೇಟಿ ನೀಡಿ ....
Rotti Ghar has introduced an unlimited meals to the people with more than 23 Items.... The food quality is very good and Hygenic..... All the family members can enjoy the food together..... Lets visit them once..
Price:₹190(Full unlimited meals)
Holige
Dosa
Palav
Curry(3 types)
Anna sambar
Rotti
Curdrice
Waterbottle
Icecream
Sweets
Much more!
Address:Rotti Ghar, Gandhi Bazaar main road, Basavanagudi, Banagalore- 560004
Map:
U D ROTIGHAR
080 2662 9734
maps.app.goo.g...
#foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......
ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...
ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ...
Dear Friends,
Badukina Butthi RU-vid channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....
For this, A whole team of members work together daily to bring these people documentary together.. Which costs us...
So, If you like these work of ``Badukina Butthi´´ Please help us... As this is a volunteer work..
Thank you so much..
Bank account:Details below👇
Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India
Gpay:9448315315
Phone pay:9448315315
Email:Maharudrappagoadachi@gmail.com
contact us:9448315315(Urgent calls only)
Whatsapp:(Urgent message)9448315315
4 окт 2024