ಕೊಲ್ಲೂರು ಅರಶಿನ ಗುಂಡಿ ಜಲಪಾತ ನೋಡಲು ಹೋಗಿದ್ದ ಯುವಕ
ನೀರುಪಾಲು; part -3
#falls
#dangerous
#rescue
Eshwar Malpe social Activities
Contact number: 9663434415
ಕುಂದಾಪುರ: ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕನೋರ್ವ ಜಾರಿ ನೀರಿಗೆ ಬಿದ್ದ ಘಟನೆ ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ನಡೆದಿದೆ.ನೀರಿಗೆ ಬಿದ್ದ ಯುವಕನನ್ನು ಭದ್ರಾವತಿ ಮೂಲದ 23 ವರ್ಷದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ.ರವಿವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್, ಅರಶಿನ ಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಫೋಟೋಶೂಟ್ ಮಾಡುತ್ತಿದ್ದ ವೇಳೆ ಜಾರಿಗೆ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಜತೆಯಲ್ಲಿದ್ದ ಸ್ನೇಹಿತ ಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ.
ಈಶ್ವರ್ ಮಲ್ಪೆ ಹಾಗೂ ತಂಡ, ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ಹುಡುಕಿದರೂ ಇದುವರೆಗೆ ಪತ್ತೆಯಾಗಿಲ್ಲ.
Join this channel to get access to perks:
/ @eshwarmalpe6363
25 июл 2023