Тёмный

ದಸರಾ ಮಹೋತ್ಸವ - 2023 | ಭಾಗ 14 | Dasara Festival | ಮೈಸೂರಿನ ದಸರಾ ಮಹೋತ್ಸವ | @adhyaentertainment 

Adhya Entertainment
Подписаться 94 тыс.
Просмотров 105
50% 1

Mysore Dasara Mahotsav 2023; ಅಕ್ಟೋಬರ್‌ 15 ಭಾನುವಾರ ಶರನ್ನವರಾತ್ರಿ ಪ್ರಾರಂಭವಾಗಲಿದೆ. ಅಂದು ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಬೆಳಗ್ಗೆ 10.15ರಿಂದ ಬೆಳಗ್ಗೆ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. 15ರಂದು ಸಂಜೆ 6.30ರಿಂದ ಅರಮನೆ ಪೂಜೆಗಳು ಆರಂಭಗೊಳ್ಳಲಿವೆ.
ಮೈಸೂರು, ಸೆಪ್ಟೆಂಬರ್ 15: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2023 ರ (Mysore Dasara Mahotsav 2023) ನವರಾತ್ರಿ ಆಚರಣೆಯ (Navratri celebration) ವೇಳಾಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್‌ 15 ಭಾನುವಾರ ಶರನ್ನವರಾತ್ರಿ ಪ್ರಾರಂಭವಾಗಲಿದೆ. ಅಂದು ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಬೆಳಗ್ಗೆ 10.15ರಿಂದ ಬೆಳಗ್ಗೆ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. 15ರಂದು ಸಂಜೆ 6.30ರಿಂದ ಅರಮನೆ ಪೂಜೆಗಳು ಆರಂಭಗೊಳ್ಳಲಿವೆ. ಅಕ್ಟೋಬರ್ 15ರಿಂದ ದಸರಾ ಮಹೋತ್ಸವ ನಡೆಯಲಿದೆ ಎಂದು ಈ ಹಿಂದೆಯೇ ಸರ್ಕಾರ ಘೋಷಣೆ ಮಾಡಿತ್ತು.
---------------------------------------­-------------------------------------------------------
Enjoy & stay connected with us!
► Subscribe to Adhya Entertainemt : bit.ly/3ntnFc3
► Like us on Facebook : www. adh...
► Follow us on Instagram : adhya_entertainment
---------------------------------------­-------------------------------------------------------

Опубликовано:

 

19 сен 2024

Поделиться:

Ссылка:

Скачать:

Готовим ссылку...

Добавить в:

Мой плейлист
Посмотреть позже
Комментарии    
Далее
#SS9 Nagumo By Disha & Nanda
10:04
Просмотров 8 млн
M D PALLAVI| LIVE @ 62nd Bengaluru Ganesh Utsava 2024
2:13:25