Тёмный

ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಮಹಿಳೆಯರ ಪರವಾಗಿ ಇದೆ ಪ್ರಜ್ವಲ್ ಅವರಿಗೆ ಕಠಿಣ ಕ್ರಮ ಕಾನೂನಾತ್ಮಕವಾಗಿ ಕೈಗೊಳ್ಳಿ 

Star News Koppal
Подписаться 1,5 тыс.
Просмотров 7
50% 1

ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವು ಆಘಾತಕಾರಿಯಾಗಿದೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ, ನಾವು ದೇಶದ ಮಾತೃಶಕ್ತಿ, ನಾರಿ ಶಕ್ತಿಯ ಜೊತೆಗೆ ನಿಲ್ಲುತ್ತೇವೆ. ಮಾತೃಶಕ್ತಿಯ ಅವಮಾನವನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ.
ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದರೂ ಕಠಿಣ ಕ್ರಮ ಕೈಗೊಳ್ಳುವ ಬದಲು ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ಸಿಗರು ನಮಗೆ ಪ್ರಶ್ನೆ ಕೇಳುವ ಬದಲು, ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ಪ್ರಶ್ನಿಸಬೇಕು.
- ಶ್ರೀ ಅಮಿತ್ ಶಾ, ಕೇಂದ್ರ ಗೃಹ ಮತ್ತು ಸಹಕಾರ ಸಚಿವರು

Опубликовано:

 

29 апр 2024

Поделиться:

Ссылка:

Скачать:

Готовим ссылку...

Добавить в:

Мой плейлист
Посмотреть позже
Комментарии    
Далее