ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಮತ್ತು ಕಾಂಗ್ರೆಸ್ ಸರ್ಕಾರ ಅಕ್ರಮವೆಸಗಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಪಕ್ಷವು ‘ಜನಾಂದೋಲನ’ ಸಭೆಗಳನ್ನು ನಡೆಸುತ್ತಿದ್ದು, ಇಂದು ರಾಮನಗರದಲ್ಲಿ ನಡೆದ ಜನಾಂದೋಲನ ಸಭೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
Join this channel to get access to perks:
/ @eedinanews
Like Share Subscribe
eedina/RU-vid
ಸತ್ಯ | ನ್ಯಾಯ | ಪ್ರೀತಿ
ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.
Click👇
RU-vid
bit.ly/3B8dxxM
Website
bit.ly/3EWnakh
Facebook
bit.ly/3gUt65o
Twitter
bit.ly/3FpczQz
Instagram
bit.ly/3uqN1Mg
#eedinanews #eedinalive #karnatakanews #kannnadanews #Karnataka #MUDA #BJP #BYVijayendra #Congress #Valmiki #corporation #Mysuru #Politics #Siddaramaiah
21 окт 2024