#puneethrajkumar #sadhguru
ಪ್ರಸಿದ್ಧ ಸಿನಿಮಾ ನಟ ಶ್ರೀ ಪುನೀತ್ ರಾಜ್ಕುಮಾರ್ ಅವರು "ಕಾವೇರಿ ಕೂಗು" ಅಭಿಯಾನದ ಬಗ್ಗೆ ಸದ್ಗುರು ಅವರೊಂದಿಗೆ ಮಾತುಕತೆ ನಡೆಸಿದರು ಹಾಗೂ ಈ ಅಭಿಯಾನದ ಯಶಸ್ಸಿಗೆ ತಮ್ಮ ಶುಭವನ್ನು ಹಾರೈಸುತ್ತಾ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: kannada.cauverycalling.org
ಹೆಚ್ಚಿನ ವಿವರಗಳಿಗಾಗಿ:
www.isha.sadhguru.org
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
• ಈಶ ಪ್ರಾರಂಭಿಕ ಅಭ್ಯಾಸಗಳು...
ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
/ sadhgurukannada
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
www.ishafoundation.org/Ishakriya
ಸದ್ಗುರು ಆಪ್:
onelink.to/sadhguru__app
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
9 сен 2019