Тёмный

ಭಾರತೀಯ ಬೇಳೆಕಾಳುಗಳ ಪ್ರಾಮುಖ್ಯತೆ | Dr. Khadar Vali - Importance of Indian pulses | Saral Jeevan 

Saral Jeevan
Подписаться 552 тыс.
Просмотров 5 тыс.
50% 1

ಜನರ ಆರೋಗ್ಯವನ್ನ ತಮ್ಮ ಬಂಡವಾಳವಾಗಿಸಿಕೊಂಡಿರುವ ಹಲವಾರು ಔಷದ ಮತ್ತು ಆಹಾರ ಉತ್ಪನ್ನ ಕಂಪನಿಗಳು ಜನರ ದಾರಿ ತಪ್ಪಿಸುತ್ತಿವೆ. ಈ ನಿಟ್ಟಿನಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ, ಯಾವ ಆಹಾರಗಳು ಆರೋಗ್ಯಕ್ಕೆ ಉತ್ತಮ, ಯಾವ ರೀತಿಯ ಔಷದಿಗಳನ್ನು ತೆಗೆದುಕೊಳ್ಳಬೇಕು, ಆಹಾರ ಧಾನ್ಯಗಳು ಮತ್ತು ಉಪವಾಸದ ಮಹತ್ವ, ಭಾರತೀಯ ಆಹಾರ ಪದ್ಧತಿ ಮತ್ತು ಆಯುರ್ವೇದದ ಮಹತ್ವವನ್ನ, ಯಾವುದೇ ಆರೋಗ್ಯ ಸಮಸ್ಯೆಗಳ ಬಗ್ಗೆ ಇರುವ ತಪ್ಪು ಕಲ್ಪನೆಗಳು, ಅವುಗಳಿಂದ ಹೊರಬರುವ ದಾರಿ ಹೀಗೆ ಇನ್ನೂ ಮುಂತಾದ ಆರೋಗ್ಯ ಸಂಬಂಧಿತ ವಿಷಯಗಳನ್ನು ಕರ್ನಾಟಕದ ಜನಪ್ರೀಯ, ಪರಿಣಿತ ಹಾಗೂ ಅನುಭವಿ ವೈದ್ಯರಿಂದ ಸರಳ ಜೀವನ ವಾಹಿನಿಯು ನಿಮ್ಮ ಮುಂದೆ “ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ” ಎಂಬ ವಿನೂತನ ಕಾರ್ಯಕ್ರಮವನ್ನು ನಿಮ್ಮ ಮುಂದೆ ತರುತ್ತಿದೆ.
#drkhadarvali #millets #nimmaarogyanimmakaiyalli #saraljeevan #kannada #Health #pulses #ಸರಳಜೀವನ #ನಿಮ್ಮಆರೋಗ್ಯ ನಿಮ್ಮ ಕೈಯಲ್ಲಿ #ಸಿರಿಧಾನ್ಯ

Опубликовано:

 

5 окт 2024

Поделиться:

Ссылка:

Скачать:

Готовим ссылку...

Добавить в:

Мой плейлист
Посмотреть позже
Комментарии    
Далее
这位大哥以后恐怕都不敢再插队了吧…
00:16
Women’s Free Kicks + Men’s 😳🚀
00:20
Просмотров 6 млн