Тёмный
No video :(

ಮಾನಸಿಕ ಆರೋಗ್ಯದ ಕುರಿತು ಹೊಸ ಕ್ರಾಂತಿಯನ್ನೇ ಆರಂಭಿಸಿದ್ದೇನೆ!| Akshara Damle| Josh Talks Kannada 

ಜೋಶ್ Talks
Подписаться 88 тыс.
Просмотров 621
50% 1

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರಾದ ಅಕ್ಷರ ದಾಮ್ಲೆಯವರು ಒಬ್ಬ ಸೈಕೋಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಪಿಯುಸಿ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ಐಎಎಸ್ ಆಗಬೇಕು ಎಂಬ ಕನಸಿನೊಂದಿಗೆ ದೆಹಲಿಗೆ ತೆರಳಿದ ಇವರು ಹಲವಾರು ಪ್ರಯತ್ನಗಳ ನಂತರವು ಸಫಲರಾಗದೆ ಇದ್ದಾಗ ಹಲವಾರು ಸಮಸ್ಯೆಗಳನ್ನು ಎದುರಿಸಿದರು. ನಂತರ ಈ ಸೈಕೋಲಜಿ ಕ್ಷೇತ್ರದ ಬಗ್ಗೆ ತಿಳಿದುಕೊಂಡು ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ ಈಗ ಹಲವಾರು ಸೆಲೆಬ್ರೇಟಿಗಳಿಗೆ ಸೈಕೋಲಜಿಸ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಜೊತೆಗೆ ಹಲವಾರು ವಿಡಿಯೋಗಳ ಮೂಲಕ ಸಲಹೆಗಳನ್ನು ನೀಡಿ ಸೈಕೋಲಜಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲು ಹೊರಟಿದ್ದಾರೆ.
ಇಂದಿನ ಸಂಚಿಕೆಯಲ್ಲಿ ಅಕ್ಷರ ದಾಮ್ಲೆ ಅವರು ತಮ್ಮ ಜೀವನದ ನೋವು - ನಲಿವಿನ, ಕಷ್ಟ - ಇಷ್ಟಗಳ ಕಥೆಯನ್ನು ಸವಿವರವಾಗಿ ಭಾವನಾತ್ಮಕವಾಗಿ ಹಂಚಿಕೊಂಡಿದ್ದಾರೆ. ಈ ಕಥೆಯು ನಮ್ಮ ನೋಡುಗರಲ್ಲಿರುವ ಅನೇಕ ತಾಯಂದಿರಿಗೆ, ಸಾಧಿಸಬೇಕೆಂಬ ಛಲ ಹೊಂದಿರುವ ಯುವಕ ಯುವತಿಯರಿಗೆ ಸ್ಫೂರ್ತಿ ನೀಡಲಿದೆ ಎಂಬುದು ನಮ್ಮ ಭಾವನೆಯಾಗಿದೆ.
ನಿಮಗೆ ಜೋಶ್ ಟಾಕ್ಸ್ ಕನ್ನಡದ ಇಂದಿನ ಈ ಕಥಾಹಂದರವು ಇಷ್ಟವಾಗಿದ್ದಲ್ಲಿ ಈ ವಿಡಿಯೋವನ್ನು ಲೈಕ್ ಮಾಡಿ, ನಿಮ್ಮ ಸ್ನೇಹಿತರಿಗೂ ಈ ವಿಡಿಯೋ ಸ್ಫೂರ್ತಿ ನೀಡುತ್ತದೆ ಎಂದಾದಲ್ಲಿ ವಿಡಿಯೋವನ್ನು ಹಂಚಿಕೊಳ್ಳಿ ಹಾಗೂ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಾಮೆಂಟ್ ಬಾಕ್ಸ್ ನಲ್ಲಿ ಹಂಚಿಕೊಳ್ಳಲು ಮರೆಯಬೇಡಿ ಮತ್ತು ಕೊನೆಯದಾಗಿ ಇನ್ನಷ್ಟು ಇಂತಹ ಸ್ಫೂರ್ತಿದಾಯಕ ವಿಡಿಯೋಗಳಿಗಾಗಿ ಜೋಶ್ ಟಾಕ್ಸ್ ಕನ್ನಡ ಚಾನೆಲ್ ಅನ್ನು subscribe ಮಾಡಿ.
ಧನ್ಯವಾದಗಳು..
Akshara Damle, originally from Sullyada in Dakshina Kannada district, works as a psychologist. After completing his PUC education, he moved to Delhi with the dream of becoming an IAS, but after several attempts he faced several problems. After learning about this field of psychology, he completed his studies and is now working as a psychologist for many celebrities. In addition, he is going to bring revolutionary changes in the field of psychology by giving suggestions through several videos.
In today's episode, Akshar Damle shares the story of his life's pains - pains, hardships - likes and dislikes in detail and emotionally. We feel that this story will inspire many mothers and young women in our audience who have the ambition to achieve.
If you like this Josh Talks Kannada today's story then like this video, if this video inspires your friends also share the video and don't forget to share your thoughts and opinions in the comment box and lastly subscribe Josh Talks Kannada channel for more such inspiring videos.
Thank you..
ಜೋಶ್ ಟಾಕ್ಸ್, ಭಾವೋದ್ವೇಗದಿಂದ ಚೆನ್ನಾಗಿ ಹೇಳಿದ ಕಥೆಯು, ವರ್ತನೆಗಳು, ಜೀವನ ಮತ್ತು ಅಂತಿಮವಾಗಿ ಪ್ರಪಂಚವನ್ನು ಮರುರೂಪಿಸುವ ಶಕ್ತಿಯನ್ನು ಹೊಂದಿದೆ ಎಂದು ನಂಬುತ್ತದೆ. ಭಾರತದಾದ್ಯಂತದ ಅತ್ಯುತ್ತಮ ಪ್ರೇರಕ ಕಥೆಗಳನ್ನು ದಾಖಲಿಸುವ ವೀಡಿಯೋಗಳು ಮತ್ತು ದೇಶದಾದ್ಯಂತ ನಡೆಯುವ ಲೈವ್ ಈವೆಂಟ್‌ಗಳ ಮೂಲಕ ಹುಡುಕುವ ಮತ್ತು ಪ್ರದರ್ಶಿಸುವ ಗುರಿಯಲ್ಲಿದ್ದೇವೆ. ನಮ್ಮ ಗುರಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಭಾವೋದ್ರಿಕ್ತ ಯುವ ಭಾರತೀಯರ ಸಾಮರ್ಥ್ಯವನ್ನು ಅಬ್ಲಾಕ್ ಮಾಡುವುದು ಅವರ ವೃತ್ತಿಜೀವನದಲ್ಲಿ ಅವರು ಎದುರಿಸುತ್ತಿರುವ ಹಿನ್ನಡೆಗಳನ್ನು ಜಯಿಸಲು ಸ್ಫೂರ್ತಿ ನೀಡುವ ಮೂಲಕ ಮತ್ತು ಜೀವನದಲ್ಲಿ ಅವರ ನಿಜವಾದ ಕರೆಗಳನ್ನು ಕಂಡುಹಿಡಿಯಲು ಸಹಾಯ ಮಾಡುವುದು.
ಸ್ಪೂರ್ತಿದಾಯಕ, ಮಾಹಿತಿದಾಯಕ, ಅಪ್ಪಿಲ್ಲಿಂಗ್, 1+ ಬಿಲಿಯನ್ ವೀಕ್ಷಣೆಗಳು 10 ಭಾಷೆಗಳು | 13,50,000+ ಡೌನ್‌ಲೋಡ್‌ಗಳು
ನಾವು, 'ಜೋಶ್ ಟಾಕ್ಸ್ ನಲ್ಲಿ, ನಮ್ಮ ಮಹಾನ್ ರಾಷ್ಟ್ರದಲ್ಲಿ ಬದಲಾವಣೆಯ ಕಿಚ್ಚನ್ನು ಹುಟ್ಟುಹಾಕಲು ಬಯಸುತ್ತೇವೆ ಮತ್ತು ನಮ್ಮಲ್ಲಿ ಪ್ರತಿಯೊಬ್ಬರೊಳಗಿನ ಶಕ್ತಿಯನ್ನು ಸಜ್ಜುಗೊಳಿಸುತ್ತೇವೆ! ಭಾರತದ ಅತ್ಯಂತ ಪ್ರಸಿದ್ಧ ಸೆಲಬ್ರೆಟಿಗಳ ಹಾಗೂ ಸಾಮಾನ್ಯರ ಕಥೆಗಳನ್ನು ಹಂಚಿಕೊಳ್ಳುವ ಮತ್ತು ಆಚರಿಸುವ ಮೂಲಕ ನಾವು
ಇದನ್ನು ಮಾಡುತ್ತೇವೆ. ನಾವು ಭಾರತದಾದ್ಯಂತ ನಗರಗಳಲ್ಲಿ 'ಜೋಶ್ ಟಾಕ್ಸ್' ಆಯೋಜಿಸುತ್ತೇವೆ ಮತ್ತು ಈ ಕಥೆಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳುತ್ತೇವೆ.
'ಜೋಶ್ ಟಾಕ್ಸ್'ನಲ್ಲಿ ಭಾರತದ ಅತ್ಯಂತ ಅಮೋಘ ಕಥೆಗಳನ್ನು ವೀಕ್ಷಿಸಿ - ಪ್ರೇರಣೆ ಪಡೆಯಿರಿ ಮತ್ತು ಸ್ಫೂರ್ತಿ ಪಡೆಯಿರಿ!
ನಮ್ಮ ಇನ್ನೆಡಿಬಲ್ ಸ್ಟೋರಿಗಳಿಗೆ ಚಂದಾದಾರರಾಗಿ, ಕೆಂಪು ಬಟನ್ ಒತ್ತಿರಿ
FB : / joshtalkskannada
► Instagrammers : ...
#kannadamotivation #celebritygossip #psychology #successfullstory #trendingvideo

Опубликовано:

 

27 авг 2024

Поделиться:

Ссылка:

Скачать:

Готовим ссылку...

Добавить в:

Мой плейлист
Посмотреть позже
Комментарии : 3   
@prabhulamani4814
@prabhulamani4814 7 месяцев назад
👏🏻💐sir
@jyothinooji7347
@jyothinooji7347 7 месяцев назад
Super...
@gangadevibk591
@gangadevibk591 5 месяцев назад
damle sir nanna🎉 maga sagar 34yrs manasikavagi sari illa but ulida maneyavarige gothagtha illa please help madi😢
Далее
Smoke 😱
00:26
Просмотров 1 млн