ಯಶೋಧಮ್ಮ ನವರ ಆತ್ಮವಿಶ್ವಾಸ ದೊಡ್ಡದು.. ಬಂದ ಕಷ್ಟಗಳನ್ನೆಲ್ಲ ಅವುಡುಗಟ್ಟಿ ಸಹಿಸಿಕೊಂಡು ಮಕ್ಕಳಿಗೋಸ್ಕರ ಬದುಕನ್ನೇ ಮುಡುಪಾಗಿಟ್ಟವರು..‘‘ ಸಂಬಂಧಗಳಿಗೆ ಬೆಲೆ ಇದೆಯಾ’’ ಸರ್ ಎಂದು ಭಾವುಕರಾಗುತ್ತಾರೆ... ಯಶೋಧಮ್ಮನವರಿಗೆ ಆದ ಗಾಯಗಳು,ನೋವುಗಳು ಇನ್ನೂ ಹಸಿ ಹಸಿಯಾಗಿದೆ...ಆದರೆ ಹೋಟೆಲ್ಗೆ ಬರುವ ಗ್ರಾಹಕರ ಮಧ್ಯೆ ನೋವನ್ನೆಲ್ಲ ಮರೆಯುವ ಪ್ರಯತ್ನ ಮಾಡುತ್ತಿದ್ದಾರೆ....ದೇವರು ಯಶೋಧಮ್ಮ ನವರಿಗೆ ಆಯುರಾರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲೆಂದು ನಾವು-ನೀವು ಹಾರೈಸೋಣ....
ಸಾಧ್ಯವಾದರೆ ಒಮ್ಮೆ ಭೇಟಿ ನೀಡಿ...
Yashodhamma has been struggling from starting of her life... No one from thier relatives have helped her
and talked to her... She alone fought with her life struggles and had been working in this hotel only gor her children.. Let's visit and help her once...
Address :Yashodha's TIFFIN CENTRE
JKW layout, Vijayanagar 3rd stage, near bus stop,Vinayaka nagar, Bangalore-560040
map:Yashoda's Tiffins
maps.app.goo.gl/YejSLvW4PSnDi...
#foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......
ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...
ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ....
Dear Friends,
Badukina Butthi RU-vid channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....
For this, A whole team of members work together daily to bring these people documentary together.. Which costs us...
So, If you like these work of ``Badukina Butthi´´ Please help us... As this is a volunteer work..
Thank you so much..
Bank account:Details below👇
Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India
Gpay:9448315315
Phone pay:9448315315
Email:Maharudrappagoadachi@gmail.com
21 апр 2022