ಎರಡುಸಾವಿರ ಕೋಟಿ ಅಕ್ರಮ ಹಾಗೂ 6 ಲಕ್ಷ ಠೇವಣಿದಾರರಿದ್ದ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಹಗರಣ ದೊಡ್ಡ ಸದ್ದು ಮಾಡುತ್ತಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಜನ ಈ ವಿಚಾರಕ್ಕಾಗಿಯೇ ತರಾಟೆಗೆ ತೆಗೆದುಕೊಂಡಿದ್ದರೂ ಯಾವುದೇ ಉಪಯೋಗ ಆಗಿಲ್ಲ. ಇದೀಗ ಸಂಸದ ತೇಜಸ್ವಿ ಸೂರ್ಯನ ನಿರ್ಲಕ್ಷ್ಯದಿಂದಾಗಿ ಸಾವುಗಳ ಸರಣಿ ಶುರುವಾಗಿದೆ. ಈಗ ಜನರೇ ಅವರ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
Join this channel to get access to perks:
/ @eedinanews
Like Share Subscribe
eedina/RU-vid
ಸತ್ಯ | ನ್ಯಾಯ | ಪ್ರೀತಿ
ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ.
ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ.
ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ.
Click👇
RU-vid
bit.ly/3B8dxxM
Website
bit.ly/3EWnakh
Facebook
bit.ly/3gUt65o
Twitter
bit.ly/3FpczQz
Instagram
bit.ly/3uqN1Mg
#eedinanews #eedinalive #karnatakanews #kannnadanews #ಶ್ರೀಗುರುರಾಘವೇಂದ್ರ #ಸಹಕಾರಿಬ್ಯಾಂಕ್ #ತೇಜಸ್ವಿಸೂರ್ಯ #ಅಶ್ವತ್ #ನಾರಾಯಣಗೌಡ #ಬಿಜೆಪಿ #ShriGururaghavendra #CooperativeBank #TejaswiSurya #AshwathNarayanGowda #BJP
13 окт 2024