ಸಂತೇಶಿವರದಲ್ಲಿ ಎಸ್.ಎಲ್. ಭೈರಪ್ಪನವರ ಬಾಲ್ಯ ಹುಡುಕುತ್ತ... ಸಂತೇಶಿವರ ಎಸ್.ಎಲ್. ಭೈರಪ್ಪನವರ ಹುಟ್ಟೂರು. ಅಲ್ಲಿ ಅವರ ಬಾಲ್ಯದಲ್ಲಿ ನಡೆದ ಸ್ವಾರಸ್ಯಕರ ಘಟನೆಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಎಲ್ಲರೂ ತಿಳಿಯಬೇಕಾದ ಬಾಲ್ಯದಲ್ಲಿ ನಡೆದ ಅಪರೂಪದ ಅನುಭವಗಳನ್ನು ಇಲ್ಲಿ ಮಾತನಾಡಿದ್ದಾರೆ.
S. L. Bhyrappa # S L Byrappa
3 янв 2018