#bharathanatyamdance #Mellamellanebandane
______________________________________________________________
Copyright Notice:-
Please feel free to leave me a notice if You find this upload inappropriate.
Contact me personally if You are against an upload which You may have rights to the Images (or) music,
instead of contacting RU-vid about a Copyright Infringement....Thank You..!"
________________________________________________________
amzn.to/3bUq4Y6
amzn.to/32viu2I
ಮೆಲ್ಲ ಮೆಲ್ಲನೆ ಬಂದನೆ ಗೋಪಮ್ಮ ಕೇಳೆ
ಮೆಲ್ಲ ಮೆಲ್ಲನೆ ಬಂದನೆ || ಪ ||
ಮೆಲ್ಲ ಮೆಲ್ಲನೆ ಬಂದು ಗಲ್ಲಕ್ಕೆ ಮುದ್ದ ಕೊಟ್ಟು
ನಿಲ್ಲದೆ ಓಡಿ ಪೋದ ಕಳ್ಳಗೆ ಬುದ್ಧಿ ಪೇಳೆ || ಅ.ಪ ||
ಹಾಲು ಮಾರಲು ಪೋದರೆ ನಿನ್ನಯ ಕಂದ
ಕಾಲಿಗಡ್ಡವ ಕಟ್ಟಿದ |
ಹಾಲ ಸುಂಕವ ಕೇಳಿ ಕೋಲನ್ನೆ ಅಡ್ಡಕಟ್ಟಿ
ಶಾಲೆಯ ಸೆಳಕೊಂಡು ಹೇಳದೋಡಿದ ಕೃಷ್ಣ || 1 ||
ಮೊಸರ ಮಾರಲು ಪೋದರೆ ನಿನ್ನಯ ಕಂದ
ಹೆಸರೇನೆಂದು ಕೇಳಿದ |
ಹಸನಾದ ಹೆಣ್ಣ ಮೇಲೆ ಕುಸುಮವ ತಂದಿಕ್ಕಿ
ಶಶಿಮುಖಿಯರಿಗೆಲ್ಲ ಬಸಿರು ಮಾಡಿದ ಕೃಷ್ಣ || 2 ||
ಪೋಗಿರೆ ರಂಗಯ್ಯನ ಮೇಲೆ ನೀವು
ದೂರೇನು ಕೊಂಡು ಬಂದಿರೆ |
ಯೋಗೀಶ ಪುರಂದರ ವಿಠ್ಠಲ ರಾಯನ ತೂಗಿ ಪಾಡಿರೆ ಬೇಗ ನಾಗವೇಣಿಯರೆಲ್ಲ || 3 ||
26 авг 2024