Тёмный

MUDA ಕೇಸ್‌ನಲ್ಲಿ ಕಳ್ಳರು, ಕಳ್ಳರು ಒಂದಾಗ್ತಿದ್ದಾರೆ: ಜಿಟಿ ದೇವೇಗೌಡಗೆ Snehamayi Krishna ಟಾಂಗ್‌ 

Vijay Karnataka | ವಿಜಯ ಕರ್ನಾಟಕ
Просмотров 1,9 тыс.
50% 1

ಕಳ್ಳರು, ಕಳ್ಳರು ಒಂದಾಗಿದ್ದಾರೆ. ತಮ್ಮ ರಕ್ಷಣೆಗಾಗಿ ಒಂದು ಕೂಟವನ್ನು ರಚನೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂದಿದ್ದ ಶಾಸಕ ಜಿಟಿ ದೇವೆಗೌಡ ಅವರಿಗೆ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಜಿಟಿ ದೇವೇಗೌಡರು 3 ತಿಂಗಳಿನಿಂದ ಏನು ಮಾಡುತ್ತಿದ್ದರು. ದಸರಾದಂತಹ ನಾಡಹಬ್ಬದ ಕಾರ್ಯಕ್ರಮದಲ್ಲಿ ಆ ರೀತಿ ಮಾತನಾಡಿದ್ದು ತಪ್ಪು ಎಂದು ಹೇಳಿದರು.ಮುಡಾದಲ್ಲಿ ಜಿಟಿ ದೇವೇಗೌಡರ ಅಕ್ರಮವಿರಬಹುದು. ಆ ಕಾರಣಕ್ಕೆ ಎಲ್ಲರೂ ಒಂದಾಗಿದ್ದಾರೆ. ಸೆಲ್ ಡೀಡ್ ಮೂಲಕ ಮುಡಾದಲ್ಲಿ ಅಕ್ರಮ ಆಗಿದೆ. ಆ ಬಗ್ಗೆಯೂ ಮಾಹಿತಿ ನೀಡಿದ್ದೇನೆ. ಎಚ್‌ಸಿ ಮಹದೇವಪ್ಪ ಸಹೋದರ ಮಗನಿಗೆ ಸೈಟು ಕೊಡಲಾಗಿದೆ ಎಂಬ ಮಾಹಿತಿ ಇದೆ . ಮರಿಗೌಡ ಸಹೋದರನಿಗೂ ಶಿವಣ್ಣನಿಗೂ ಸೇಲ್ ಡೀಡ್ ಮೂಲಕ ಸೈಟು ಕೊಡಲಾಗಿದೆ. ಎಲ್ಲದರ ಬಗ್ಗೆಯೂ ಮಾಹಿತಿ ಕೊಟ್ಟಿದ್ದೇನೆ ಎಂದು ತಿಳಿಸಿದರು.
Thieves, thieves united in Muda case: Snehamai Krishna Tong to GT Deve Gowda
#snehamayikrishna #gtdevegowda #muda
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news RU-vid channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Опубликовано:

 

3 окт 2024

Поделиться:

Ссылка:

Скачать:

Готовим ссылку...

Добавить в:

Мой плейлист
Посмотреть позже
Комментарии : 8   
@prasanakumar4900
@prasanakumar4900 28 минут назад
Ji sir Sathyekha jayawagahli
@shivannas7013
@shivannas7013 46 минут назад
Mk🫲🫲
@prasanakumar4900
@prasanakumar4900 39 минут назад
Sidrmaya natkeya manushaya Adhekarkhgage enhu Bakadhru Madhuthra Haludhu neethee madhdu Anachara
Далее
Лучше одной, чем с такими
00:54
India’s forgotten maths genius
4:28
Просмотров 208 тыс.
Лучше одной, чем с такими
00:54