Тёмный

Mysore Dasara Drone Show In Torch Light Parade Grounds|ಮೈಸೂರು ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ಡ್ರೋನ್ ಶೋ 

Aashrith R Prasad
Подписаться 54
Просмотров 14
50% 1

#mysoredasara #droneshow #mysuru #heritagecity #karnataka #culturalcapital
The Drone Show is being held on Oct 6, Oct. 7, Oct. 11 and Oct. 12 at 8 pm. Free entry is being provided for the show on Oct 6 and Oct. 7 , where 1,500 drones will be dazzling in the sky for about 15 minutes. On Oct. 11 and 12, the show has been organised along with Torchlight Parade
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ಡೋನ್ ಪ್ರದರ್ಶನ ಸಾಂಸ್ಕೃತಿಕ ನಗರಿ ಮೈಸೂರಿನ ಬಾನಂಗಳದಲ್ಲಿ ಚಿತ್ತಾರ ಬಿಡಿಸುವ ಮೂಲಕ ಕಣ್ಮನ ಸೆಳೆಯಿತು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ದಸರಾ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಡೋನ್ ಪ್ರದರ್ಶನ ಆಯೋಜಿಸಲಾಗಿತ್ತು. ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ಡೋನ್ ಪ್ರದರ್ಶನದಲ್ಲಿ 1500 ಡೋನ್ ಗಳು ಏಕಕಾಲದಲ್ಲಿ ಆಗಸದ ಎತ್ತರಕ್ಕೆ ಹಾರಿ ಹಲವು ಬಗೆಯ ಕಲಾಕೃತಿಗಳನ್ನು ರಚಿಸಿದವು. ಬಾಟ್ ಲ್ಯಾಬ್ ಡೈನಮಿಕ್ಸ್ ಸಂಸ್ಥೆ ಸಹಯೋಗದೊಂದಿಗೆ ಈ ಡೋನ್ ಪ್ರದರ್ಶನ ನಡೆಯಿತು.
ರಾತ್ರಿ 8:45ರ ಸುಮಾರಿಗೆ ಆರಂಭವಾದ ಡೋನ್ ಪ್ರದರ್ಶನದಲ್ಲಿ ರಾಷ್ಟ್ರಧ್ವಜ, ಚಂದ್ರಯಾನ, ವಿಶ್ವಭೂಪಟ, ಸೈನಿಕ, ಕರ್ನಾಟಕ ಭೂಪಟ, ಅಂಬಾರಿ, ಸುವರ್ಣ ಕರ್ನಾಟಕ ಸಂಭ್ರಮ, ಅರಳಿಮರ, ತಿಮಿಂಗಿಲ, ಚಾಮುಂಡೇಶ್ವರಿ ಸೇರಿದಂತೆ 15ಕ್ಕೂ ಹೆಚ್ಚು ವಿನ್ಯಾಸಗಳನ್ನು ರಚಿಸುವ ಮೂಲಕ ನೆರೆದಿದ್ದ ಜನರಿಗೆ ನಿರೀಕ್ಷೆಗೂ ಮೀರಿದ ಅನುಭವ ನೀಡಿತು.
ಡೋನ್ ಪ್ರದರ್ಶನದ ಆಕರ್ಷಣೆ ಕಣ್ಣುಂಬಿಕೊಳ್ಳುವ ಸಲುವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಕಿಕ್ಕಿರಿದು ತುಂಬಿದ್ದರು.

Опубликовано:

 

11 окт 2024

Поделиться:

Ссылка:

Скачать:

Готовим ссылку...

Добавить в:

Мой плейлист
Посмотреть позже
Комментарии    
Далее
Все по факту
00:48
Просмотров 18 тыс.
Dragon Blood Whitening Cream
00:35
Просмотров 4,3 млн
Drone Show Mysuru 2024❤️✨
19:06
Просмотров 74
Chirality, Symmetry Elements
40:35
Просмотров 51 тыс.
1500 Drone show at Mysuru Dasara
14:05
Просмотров 12
Все по факту
00:48
Просмотров 18 тыс.