Тёмный

Sahukar Aata: ಕೈ ಪಾಳಯದಲ್ಲಿ ಬಂಡಾಯ: ಸಂಪರ್ಕಕ್ಕೇ ಸಿಗದ ರಮೇಶ್ ಜಾರಕಿಹೊಳಿ ನಡೆ ಇನ್ನೂ ನಿಗೂಢ.. ! 

Tv9 Kannada
Подписаться 11 млн
Просмотров 291 тыс.
50% 1

TV9 News: Sahukar Aata: ಕೈ ಪಾಳಯದಲ್ಲಿ ಬಂಡಾಯ: ಸಂಪರ್ಕಕ್ಕೇ ಸಿಗದ ರಮೇಶ್ ಜಾರಕಿಹೊಳಿ ನಡೆ ಇನ್ನೂ ನಿಗೂಢ.. !
► Download TV9 Kannada Android App: goo.gl/OM6nPA
► Subscribe to Tv9 Kannada: / tv9kannada
► Circle us on G+: plus.google.com/+tv9kannada
► Like us on Facebook: / tv9kannada
► Follow us on Twitter: / tv9kannada
► Follow us on Pinterest: / tv9karnataka
ಸಂಪುಟ ಪುನಾರಚನೆ ನಂತರ ಅತೃಪ್ತಿ ಹೊಂದಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿಯವರನ್ನು ಸಮಾಧಾನ ಪಡಿಸಲುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ, ಮತ್ತೊಬ್ಬ ಅತೃಪ್ತ ನಾಯಕ ರಮೇಶ್ ಜಾರಕಿಹೊಳಿ ಹಾಗೂ ಅವರ ತಂಡ ಮಾತ್ರ ತಮ್ಮ ಮುಂದಿನ ನಡೆ ಇನ್ನೂ ನಿಗೂಢವಾಗಿಯೇ ಉಳಿದಿದೆ.
ಕೆಲ ನಾಯಕರು ಉದ್ದೇಶಪೂರ್ವಕವಾಗಿಯೇ ಹೈಕಮಾಂಡ್'ಗೆ ತಪ್ಪು ಮಾಹಿತಿ ನೀಡಿ ತಮಗೆ ಸಚಿವ ಸ್ಥಾನ ತಪ್ಪಿಸಿದ್ದಾರೆಂದು ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿಯವರೊಂದಿಗೆ ನಿನ್ನೆಯಷ್ಟೇ ಮಾತುಕತೆ ನಡೆಸಿದ್ದ ಸಿದ್ದರಾಮಯ್ಯ ಅವರು, ಕೆಲ ಅನಿವಾರ್ಯ ಕಾರಣಗಳಿಂದ ಹಿರಿಯರಾಗಿದ್ದರೂ ನಿಮಗೆ ಸಚಿವ ಸ್ಥಾನ ತಪ್ಪಿದೆ. ಆಧರೆ, ಒಳ್ಳೆಯ ಕಾಲ ಬರುತ್ತದೆ. ಸ್ವಲ್ಪ ತಾಳ್ಮೆ ವಹಿಸಿ, ಈಗ ನಾನು ಅಧಿಕಾರ ಇಲ್ಲದೇ ಕಾಯುತ್ತಿಲ್ಲವೇ? ಅದೇ ರೀತಿ ನೀವು ತಾಳ್ಮೆ ವಹಿಸಿ, ಖಂಡಿತವಾಗಿಯೂ ಉತ್ತಮ ಅವಕಾಶ ಬರುತ್ತದೆ ಎಂದು ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ರಾಮಲಿಂಗಾರೆಡ್ಡಿಯವರು ತಾಳ್ಮೆ ವಹಿಸಲು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.

Опубликовано:

 

26 июл 2024

Поделиться:

Ссылка:

Скачать:

Готовим ссылку...

Добавить в:

Мой плейлист
Посмотреть позже
Комментарии    
Далее
КРАФТИМ НЕМЛЕС ФРАГМЕНТЫ
1:05:04
Просмотров 252 тыс.
CLANCY 🦞 Operation Squid Ink (New Animation)
00:58
DK Shivakumar Reacts On Ramesh Jarkiholi's Allegations
14:54
КРАФТИМ НЕМЛЕС ФРАГМЕНТЫ
1:05:04
Просмотров 252 тыс.