Akkamahadevi Vachana - " Tanu Karagadavaralli ", in Rag Desi sung by Smt.Sangeeta Katti Kulkarni for the ,album Vachana Sangama 1, JSS, Music by Sri NS Prasad.
ತನು ಕರಗದವರಲ್ಲಿ ಮಜ್ಜನವನೊಲ್ಲೆಯಯ್ಯ ನೀನು ಮನ ಕರಗದವರಲ್ಲಿ ಪುಷ್ಪವನೊಲ್ಲೆಯಯ್ಯ ನೀನು ಹದುಳಿಗರಲ್ಲದವರಲ್ಲಿ ಗಂಧಾಕ್ಷತಯನೊಲ್ಲೆಯಯ್ಯ ನೀನು ಅರಿವು ಕಣ್ತೆರೆಯದವರಲ್ಲಿ ಆರತಿಯನೊಲ್ಲೆಯಯ್ಯ ನೀನು ಭಾವಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯ ನೀನು ಪರಿಣಾಮಿಗಳಲ್ಲದವರಲ್ಲಿ ನೈವೇದ್ಯವನೊಲ್ಲೆಯಯ್ಯ ನೀನು ತ್ರಿಕರಣಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯ ನೀನು ಹೃದಯಕಮಲ ಅರಳದವರಲ್ಲಿ ಇರಲೊಲ್ಲೆಯಯ್ಯ ನೀನು ಎನ್ನಲ್ಲಿ ಏನುಂಟೆಂದು ಕರಸ್ಥಲವನಿಂಬುಗೊಂಡೆ ಹೇಳಾ ಚೆನ್ನಮಲ್ಲಿಕಾರ್ಜುನಯ್ಯ. -ಅಕ್ಕಮಹಾದೇವಿ
Smt Sangeeta Katti has done absolute and complete justice to the spirit and essence of this beautiful Akkama’s composition with her own mellifluous voice. It is as if Akkamma is singing herself to her Lord Channa Mallikarjuna 👌🏻👌🏻👌🏻
After listening this great vachana i dont understand still how people can only think of there caste ....in this vachana mathe akkamahadevi has clearly said ...the people who make separation the god will not even see at them ......some people dont understand ....may god gives them little knowledge...