Тёмный

Vijay Karnataka Live : ಸಿಎಂ ವಿರುದ್ಧ ಪ್ರಾಷಿಕ್ಯೂಷನ್‌ ಅಸ್ತ್ರ, ಎಚ್‌ಡಿಕೆ ವಿರುದ್ಧವೂ ಇದೇ ಅಸ್ತ್ರ! 

Vijay Karnataka | ವಿಜಯ ಕರ್ನಾಟಕ
Просмотров 4,6 тыс.
50% 1

ಮುಡಾ ಹಗರಣ ವಿರುದ್ಧ ತನಿಖೆಗೆ ಆದೇಶಿಸಿ ರಾಜ್ಯಪಾಲರು ನೀಡಿರೋ ಪ್ರಾಸಿಕ್ಯೂಷನ್‌ ವಿಚಾರ ರಾಜ್ಯಾದಂತ ಚರ್ಚೆಯಲ್ಲಿದೆ. ರಾಜ್ಯಪಾಲರು ನಿಡೀರೋ ಪ್ರಾಸಿಕ್ಯೂಷನ್‌ ಆದೇಶ ಹಿಂಪಡೆಯಲು ಸಂಪುಟದಲ್ಲಿ ಮಹತ್ವದ ನಿರ್ಧಾರ ತೆಗದುಕೊಂಡಿದ್ದರು. ದೂರುದಾರರು ಸಲ್ಲಿಸಿದ ಅರ್ಜಿಯ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುದ್ದಾರೆ. ರಾಜ್ಯಪಾಲರು ಅನುಮತಿ ನೀಡಿದ ತಕ್ಷಣವೇ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಗೋ ಬ್ಯಾಕ್‌ ಗವರ್ನರ್‌ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದರು. ಇತ್ತ ಬಿಜೆಪಿ ಹಿಡಿದ ಪಟ್ಟನ್ನು ಬಿಡದೆ ಮುಡಾ ಹಗರಣದ ಆರೋಪ ಕೇಳಿ ಬಂದಿರೋ ಹಿನ್ನಲೇ ಸಿಎಂ ಸಿದ್ದರಾಮಯ್ಯವವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಇದೆಲ್ಲದರ ನಡುವೆ ಪ್ರಾಸಿಕ್ಯೂಷನ್‌ ವಿಚಾರ ರಾಜಕೀಯದಲ್ಕಿ ಅಲ್ಲೋಲ ಕಲ್ಲೋಲ ಸೃಷ್ಠಿ ಮಾಡಿದೆ. ಎಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯಪಾಲರಿಗೆ ಕಾಂಗ್ರೆಸ್‌ ನಾಯಕರು ದೂರನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಆದರೆ ರಾಜ್ಯಪಾಲರು ಯಾವುದೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಕಿಡಿಕಾರಿದೆ. ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Опубликовано:

 

12 сен 2024

Поделиться:

Ссылка:

Скачать:

Готовим ссылку...

Добавить в:

Мой плейлист
Посмотреть позже
Комментарии : 1   
Далее
Дежавю, прескевю и жамевю!
00:59
Просмотров 153 тыс.