ಮಳೆ.. ಮಳೆ.. ಮಳೆ.. ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಎಲ್ಲೆಲ್ಲೂ ಮಳೆ ಕಾರಣಕ್ಕೆ ಜನ ಜೀವನ ಅಸ್ತವ್ಯಸ್ಥ ಆಗಿದೆ. ಕಳೆದ 2 ವಾರಗಳಿಂದ ನಿರಂತರವಾಗಿ ಮಳೆ ಬೀಳುತ್ತಿದ್ದು, ಕರಾವಳಿ ಕರ್ನಾಟಕ ಸೇರಿ ಮಲೆನಾಡು, ಉತ್ತರ ಕರ್ನಾಟಕ & ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ.
9 июл 2024